ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ : ಪ್ರಧಾನಿ ಮೋದಿ ಶುಭಾಶಯ
ಹೊಸದಿಲ್ಲಿ: ದೇಶಾದ್ಯಂತ 76ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ದೇಶದ ಎಲ್ಲ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. ಇಂದು ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲ ಜನತೆಗೂ ತಲೆಬಾಗಿ ನಮಸ್ಕರಿಸುತ್ತೇನೆ. ಈ ಗಣರಾಜ್ಯೋತ್ಸವ ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ, ಬಲಿಷ್ಠ ಮತ್ತು ಸಮೃದ್ಧ […]
ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ : ಪ್ರಧಾನಿ ಮೋದಿ ಶುಭಾಶಯ Read More »










