28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಶಾಕ್
ಚುನಾವಣೆ ಹೊಸ್ತಿಲಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಕಾಂಗ್ರೆಸ್ ಮುಂಬಯಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಭಾರಿ ಹಿನ್ನಡೆ ಅನುಭವಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 7 ಬಂಡಾಯ ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಭಾನುವಾರ ರಾತ್ರಿ ಅಮಾನತುಗೊಳಿಸಿದೆ. ಈ ಮೂಲಕ ಚುನಾವಣೆ ಘೋಷಣೆಯಾದ ಬಳಿಕ ಅಮಾನತುಗೊಂಡ ನಾಯಕರ ಸಂಖ್ಯೆ 28ಕ್ಕೇರಿದೆ.ಅಮಾನತುಗೊಂಡಿರುವ ನಾಯಕರಲ್ಲಿ ಶಾಮಕಾಂತ್ ಸನೇರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಕಲ್ಯಾಣ್ ಬೋರಾಡೆ ಮತ್ತು ಚಂದ್ರಪಾಲ್ […]
28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಶಾಕ್ Read More »










