ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ
ಎರಡೂ ದರೋಡೆ ಕೃತ್ಯಗಳಲ್ಲಿವೆ ಕೆಲವು ಸಾಮ್ಯತೆ ಮಂಗಳೂರು: ಕೆ.ಸಿ ರೋಡ್‌ನ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಕೃತ್ಯವನ್ನು ನಾಲ್ಕೇ ದಿನಗಳಲ್ಲಿ ಭೇದಿಸಲು ಪೊಲೀಸರಿಂದ ಸಾಧ್ಯವಾಗಿದೆ. ಆದರೆ ವಿಟ್ಲ ಸಮೀಪ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್ ಹಾಜಿಯವರ ಮನೆಯಲ್ಲಿ ಇದೇ ರೀತಿ ನಡೆದ ದರೋಡೆ ಪ್ರಕರಣವನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಮನಸ್ಸಿನಲ್ಲಿ ಸುಳಿದಾಡುತ್ತಿರುವ ಪ್ರಶ್ನೆ.ಜ.3ರಂದು ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆಗೆ ಬಂದಿದ್ದ ಏಳು ದರೋಡೆಕೋರರ ತಂಡ […]
ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ Read More »










