ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ
90 ಸಾವಿರ ಕೈದಿಗಳಿಗಾಗಿ ಜೈಲಿಗೆ ಹರಿಯಲಿದೆ ತ್ರಿವೇಣಿ ಸಂಗಮದ ಜಲ ಪ್ರಯಾಗ್‌ರಾಜ್: ಉತ್ತರ ಪ್ರದೇಶ ಸರ್ಕಾರ ರಾಜ್ಯದ ವಿವಿಧ ಜೈಲುಗಳಲ್ಲಿ ಸೆರೆವಾಸದಲ್ಲಿರುವ ಕೈದಿಗಳಿಗೂ ಪವಿತ್ರ ಸ್ನಾನ ಮಾಡುವ ಅವಕಾಶ ಕಲ್ಪಿಸುವ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಕೈದಿಗಳಿಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಅವಕಾಶ ನೀಡಲಿದೆ. ಉತ್ತರ ಪ್ರದೇಶದ ಜೈಲು ಆಡಳಿತ ರಾಜ್ಯದಲ್ಲಿರುವ 75 ಜೈಲುಗಳಿಗೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ತರಲು ವ್ಯವಸ್ಥೆ ಮಾಡುತ್ತಿದೆ. ಉತ್ತರ ಪ್ರದೇಶದ ಸಚಿವ ದಾರಾ ಸಿಂಗ್ ಚೌಹಾಣ್ ಅವರ […]
ಕೈದಿಗಳಿಗೂ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನದ ಭಾಗ್ಯ Read More »










