ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಶ್ರೀ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ
ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಂಗಳೂರಿನಲ್ಲಿ ಜ.30 ರಂದು ನಡೆದ ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದರು. ಅಲ್ಲಿಂದ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಅಲ್ಲಿ ತಂಗಿದ್ದರು. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ […]
ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಶ್ರೀ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ Read More »










