ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ
ತಡರಾತ್ರಿ ಹಬ್ಬ ಮುಗಿಸಿ ಹೋಗುವಾಗ ಕಲ್ಲು ತೂರಿ ಘೋಷಣೆ ಕೂಗಿದ ಕಿಡಿಗೇಡಿಗಳು ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.ಮಹೇಶ್ ಎನ್ನುವರ ಮನೆ ಮೇಲೆ […]
ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ Read More »










