ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ
ಪುತ್ತೂರು : ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಇದರ ಪುತ್ತೂರು ತಾಲೂಕು ಘಟಕದ ವತಿಯಿಂದ ನೂತನ ವರ್ಷದ ಕಾರ್ಯಕ್ರಮ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಾಹಿತ್ಯದ ಬಲಗೊಳ್ಳುವಿಕೆಯೊಂದೇ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹೆದ್ದಾರಿ ಎಂದರು. ಇಂತಹ ಕೈಂಕರ್ಯಗಳಲ್ಲಿ ಸರಸ್ವತಿ ವಿದ್ಯಾಮಂದಿರ ಯಾವತ್ತೂ ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದು ಹೇಳಿ ಸಂಘಟಕರ ಕಾರ್ಯವನ್ನು ಶ್ಲಾಘಿಸಿದರು ಶಾಂತಿಗೋಡಿನ ಖ್ಯಾತ ಚಿಂತಕರೂ, ವಿಮರ್ಶಕರೂ ಆಗಿರುವ […]
ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ Read More »