ಆಶೀರ್ವಾದದ ರೂಪದಲ್ಲಿ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ..
ಪುತ್ತೂರು: ಹೊಸ ಮನೆ ನಿರ್ಮಿಸಬೆಕು ಎನ್ನುವುದು ಎಲ್ಲರ ಕನಸು. ಆ ಕನಸು ನಿಮಗೆ ಅದೃಷ್ಟವಾಗಿ ಒಲಿದು ಬಂದರೆ ಹೇಗಿರಬಹುದು. ಹೌದು, ಇಂತಹದೊಂದು ಅವಕಾಶ ನಿಮ್ಮ ಮುಂದಿದೆ. ಆಶೀರ್ವಾದ ಎಂಟರ್ಪ್ರೈಸಸ್ ಇಂತಹ ಹೊಸ ಅವಕಾಶ ಒಂದನ್ನು ನಿಮ್ಮ ಮುಂದಿಟ್ಟಿದೆ. ಅದು ಮಾತ್ರ ಅಲ್ಲದೆ ಪ್ರತೀ ತಿಂಗಳು ಕಾರು, ಬೈಕ್, ಚಿನ್ನ, ನಗದು ಜೊತೆಗೆ ಹತ್ತು ಹಲವಾರು ಅದೃಷ್ಟಕರ ಬಹುಮಾನವನ್ನು ಆಶೀರ್ವಾದ ಲಕ್ಕಿ ಸ್ಕೀಂ ಮೂಲಕ ನೀವು ಪಡೆದುಕೊಳ್ಳಬಹುದು. ಪ್ರತೀ ತಿಂಗಳು 50 ಆಕರ್ಷಕ ಬಹುಮಾನವನ್ನು ಸಹ ನೀವು ಪಡೆದುಕೊಳ್ಳಬಹುದು. […]
ಆಶೀರ್ವಾದದ ರೂಪದಲ್ಲಿ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ.. Read More »










