ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ
ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ತಂಡ ತೃತೀಯ ಸ್ಥಾನ ಗಳಿಸಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರಾದ ಸುಮಂತ್, ಜೀವನ್, ವರುಣ್, ದಿಶಾಂತ್, ರಕ್ಷಿತ್, ವಿಜಯ್ ಕುಮಾರ್, ಅರ್ಚನಾ, ಪುನೀತ, ಪ್ರತಿಕ್ಷ, ಪ್ರಗತಿ, […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ Read More »










