ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ
ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.ಟ್ವಿಟರ್ನಲ್ಲಿ ಶೂಭಾಶಯ ತಿಳಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ ಮತ್ತು ಸುಸ್ಥಿರ ಭವಿಷ್ಯವನ್ನು ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ಎಲ್ಲರಿಗೂ […]
ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ Read More »










