ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ
ಬೆಳ್ತಂಗಡಿ: ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕಿರಾತಕ ಪತಿರಾಯನೇ ಕತ್ತು ಹಿಸುಕಿ ಬಾವಿಗೆ ಹಾಕಿ ಕೊಂದ ಅಮಾನುಷ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ನಿವಾಸಿ ಶಶಿಕಲಾ (27) ಎಂದು ಗುರುತಿಸಲಾಗಿದ್ದು, ಆರೋಪಿ ಕಿರಾತಕ ಪತಿಯನ್ನು ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಏಳು ವರ್ಷಗಳ ಹಿಂದೆ ಶಶಿಕಲಾಳನ್ನು ಪ್ರೀತಿಸಿ ಮದುವೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ 6 ವರ್ಷದ ಮಗಳೊಂದಿಗೆ ವಾಸವಾಗಿದ್ದರು. ಸುಧಾಕರನಿಗೆ […]
ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ Read More »









