ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್ ಗುಂಡೂರಾವ್ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್ ಚೌಟ ಖೇದ
ಸುಳ್ಳಿನ ಕಾರ್ಖಾನೆ ವಿಫಲಗೊಂಡ ಹತಾಶೆಯಲ್ಲಿ ರಾಜ್ಯಪಾಲರ ವಿರುದ್ಧ ಟೀಕೆ ಎಂದು ಆರೋಪ ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದ್ದಾರೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕ್ಯಾ.ಬ್ರಿಜೇಶ್ ಚೌಟ, ಸಂವಿಧಾನ […]
ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್ ಗುಂಡೂರಾವ್ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್ ಚೌಟ ಖೇದ Read More »










