ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವಿನ ಸುದ್ದಿ ನಿರಾಕರಿಸಿದ ಇಸ್ರೇಲ್
ನೆತನ್ಯಾಹು ಕ್ಷೇಮವಾಗಿದ್ದಾರೆ ಎಂದು ಪ್ರಧಾನಿ ಕಚೇರಿಯಿಂದ ಸ್ಪಷ್ಟನೆ ಜೆರುಸಲೇಂ: ಇರಾನ್ ದಾಳಿಯಲ್ಲಿ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯನ್ನು ಇಸ್ರೇಲ್ ನಿರಾಕರಿಸಿದೆ. ನೆತನ್ಯಾಹು ಕ್ಷೇಮವಾಗಿದ್ದಾರೆ, ಅವರು ಸಾವನ್ನಪ್ಪಿದ್ದಾರೆಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟಪಡಿಸಿದೆ. ನೆತನ್ಯಾಹು ತಮ್ಮ ಎಕ್ಸ್ ಖಾತೆಯಲ್ಲಿ, ಯುದ್ಧದ ಕುರಿತು ಪತ್ರಿಕಾಗೋಷ್ಠಿಯ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊದಲ್ಲಿ ನೆತನ್ಯಾಹು ಅವರ ಬಲಗೈಯಲ್ಲಿ ಆರು ಬೆರಳುಗಳಿರುವಂತೆ ಕಾಣಿಸುತ್ತದೆ. ಈ ವೀಡಿಯೊವನ್ನು ಕೃತಕ ಬುದ್ಧಿಮತ್ತೆಯಿಂದ ರಚಿಸಲಾಗಿದೆ. ನೆತನ್ಯಾಹು ಈಗ ಇಲ್ಲ ಎಂಬ ವದಂತಿ […]
ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವಿನ ಸುದ್ದಿ ನಿರಾಕರಿಸಿದ ಇಸ್ರೇಲ್ Read More »










