‘ಮಂಗಳ’ ಹಾಡಿದ ವಾರಪತ್ರಿಕೆ ಮಂಗಳ!! | ಪ್ರಕಟಣೆ ನಿಲ್ಲಿಸಿದ ಓದುಗರ ಮನ ಗೆದ್ದಿದ್ದ ಕುಟುಂಬ ವಾರಪತ್ರಿಕೆ
ಮಂಗಳೂರು: ಶುಕ್ರವಾರಕ್ಕಾಗಿ ಓದುಗರ ದೊಡ್ಡ ಗುಂಪೇ ಕಾದು ಕುಳಿತುಕೊಳ್ಳುತ್ತಿದ್ದರು. ಕಾರಣ, ಮಂಗಳ ಕುಟುಂಬ ವಾರಪತ್ರಿಕೆ ಪ್ರಕಟವಾಗುತ್ತಿದ್ದ ದಿನವದು. ಆದರೆ ಇನ್ನು ಅಂತಹ ಕಾತರತೆ ಇರದು. 40 ವರ್ಷಗಳ ಪತ್ರಿಕಾ ಯಾನಕ್ಕೆ ಮಂಗಳ ವಾರಪತ್ರಿಕೆ ಮಂಗಳ ಹಾಡಿದೆ. ಓದುಗರು ನಿರಾಸೆಯ ನಿಟ್ಟುಸಿರನ್ನಷ್ಟೇ ಹೊರಹಾಕುವಂತಾಗಿದೆ. ಈ ವಾರ ಮಂಗಳ ವಾರಪತ್ರಿಕೆಯ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. ಕನ್ನಡ ಪತ್ರಿಕಾರಂಗದಲ್ಲಿ ತನ್ನ ಛಾಯೆಯನ್ನು ಮೂಡಿಸಿದ್ದ ಮಂಗಳ, ಓದುಗ ವಲಯದಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಂಡಿತ್ತು. ಬಾಲಮಂಗಳ, ಚಿತ್ರಕತೆಯಿಂದ […]
‘ಮಂಗಳ’ ಹಾಡಿದ ವಾರಪತ್ರಿಕೆ ಮಂಗಳ!! | ಪ್ರಕಟಣೆ ನಿಲ್ಲಿಸಿದ ಓದುಗರ ಮನ ಗೆದ್ದಿದ್ದ ಕುಟುಂಬ ವಾರಪತ್ರಿಕೆ Read More »










