ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ
ಹೊಸದಿಲ್ಲಿ: ಕರ್ನಾಟಕ ಕೇಡರ್ ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಉನ್ನತ ಮಟ್ಟದ ಆಯ್ಕೆ ಸಮಿತಿಯು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಸೇವೆ ಸಲ್ಲಿಸುತ್ತಿರುವ ಸೂದ್ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡ ಆಯ್ಕೆ ಸಮಿತಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರವೀಣ್ ಸೂದ್ […]
ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ Read More »










