ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ಜ್ವರ, ಶ್ವಾಸಕೋಶದ ಸೋಂಕು, ಧೂಳಿನ ಅಲರ್ಜಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜ್ವರ ಮತ್ತು ಆಯಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಭಯಪಡುವ ಅಗತ್ಯವಿಲ್ಲ” ಮತ್ತು ವಿಶ್ರಾಂತಿ ಪಡೆದ ನಂತರ ಪ್ರಚಾರವನ್ನು ಪುನರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ “ದಣಿವರಿಯದೆ” ತೊಡಗಿಸಿಕೊಂಡ ನಂತರ ಅವರಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ತಿಳಿಸಿದ್ದಾರೆ.ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ […]
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು Read More »










