ಮತ್ತೆ ಮುನ್ನೆಲೆಗೆ ಬಂದ ಸೌಜನ್ಯಾ ಪ್ರಕರಣ : 14 ವರ್ಷವಾದರೂ ತಗ್ಗದ ಕಾವು
ಹೋರಾಟಗಾರರ ಸಭೆಗೆ ಮತ್ತೊಮ್ಮೆ ಅನುಮತಿ ನಿರಾಕರಿಸಿದ ಪೊಲೀಸರು ಮಂಗಳೂರು : ಕೆಲ ಸಮಯದಿಂದ ತಣ್ಣಗಾದಂತೆ ಕಾಣಿಸುತ್ತಿದ್ದ ಸೌಜನ್ಯಾ ಪರ ಹೋರಾಟ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಮೀರ್ ಎಂ.ಡಿ. ಎಂಬ ಯೂಟ್ಯೂಬರ್ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಹೇಳಿಕೊಂಡು ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಗುರಿಯಾಗಿಸಿಕೊಂಡು ಮಾಡಿದ ವೀಡಿಯೊದಿಂದಾಗಿ ಮತ್ತೆ ಸೌಜನ್ಯಾ ಪ್ರಕರಣ ಜೀವ ಪಡೆದುಕೊಂಡಿದೆ.39 ನಿಮಿಷ 8 ಸೆಕೆಂಡುಗಳ ಈ ವೀಡಿಯೊ ಆರಂಭದಲ್ಲಿ ಸಮೀರ್‌ನ ಚಾನೆಲ್‌ನಲ್ಲಿ ಮಾತ್ರ ಇತ್ತು ಹಾಗೂ ಮೊದಲ ನಾಲ್ಕು […]
ಮತ್ತೆ ಮುನ್ನೆಲೆಗೆ ಬಂದ ಸೌಜನ್ಯಾ ಪ್ರಕರಣ : 14 ವರ್ಷವಾದರೂ ತಗ್ಗದ ಕಾವು Read More »