ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ
ಚಿನ್ನದ ಕಾಣಿಕೆಗಳನ್ನು ವಿಂಗಡಿಸುವಾಗ ಎಗರಿಸುತ್ತಿದ್ದ ನೌಕರ ಸೆರೆ ತಿರುಪತಿ: ಭಕ್ತರು ತಿರುಪತಿಯ ತಿಮ್ಮಪ್ಪನಿಗೆ ಭಕ್ತಿಯಿಂದ ಸಮರ್ಪಿಸಿದ್ದ ಅರ್ಧ ಕೆಜಿಗೂ ಅಧಿಕ ಬಂಗಾರದ ಒಡವೆಗಳು ಕಳವು ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನು ಕಳ್ಳತನಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.ವಿ. ಪೆಂಚಲಯ್ಯ ಬಂಧಿತ ಆರೋಪಿ. ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್ ಮತ್ತು ಇತರ ಆಭರಣಗಳು ಸೇರಿ ಸುಮಾರು 46 ಲಕ್ಷ […]
ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ Read More »










