ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು?
ನಡುರಾತ್ರಿ ದಟ್ಟ ಕಾಡಿನ ನಡುವೆ ಕಾಣಿಸಿದ ಟಾರ್ಚ್ ಬೆಳಕಿನ ಹಿನ್ನೆಲೆಯಲ್ಲಿ ಅನುಮಾನ ಕಾರ್ಕಳ : ನಕ್ಸಲರು ಇನ್ನೂ ಕೊಪ್ಪ, ಶೃಂಗೇರಿ ಭಾಗದಲ್ಲೇ ಇರುವ ಅನುಮಾನವಿದ್ದು, ಈ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಶುಕ್ರವಾರ ನಡುರಾತ್ರಿ ವೇಳೆ ಕುದುರೆಮುಖ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಕೆರೆಕಟ್ಟೆ ಪರಿಸರದಲ್ಲಿ ದಟ್ಟ ಕಾಡಿನ ನಡುವೆ ಟಾರ್ಚ್ ಬೆಳಕು ಕಂಡುಬಂದಿದೆ. ಇದು ನಕ್ಸಲರ ಓಡಾಟ ಇರಬಹುದು ಎಂಬ ಅನುಮಾನದಲ್ಲಿ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್ ತೀವ್ರಗೊಳಿಸಿದೆ.ಹೆಬ್ರಿಯ ನಾಡ್ಪಾಲು ಸಮೀಪ ಪೀತಬೈಲಿನಲ್ಲಿ ನಕ್ಸಲ್ ಮುಖಂಡ ವಿಕ್ರಂ […]
ಕೆರೆಕಟ್ಟೆ, ಶೃಂಗೇರಿ ಪರಿಸರದಲ್ಲಿ ನಕ್ಸಲರು? Read More »










