ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್
ಶಿಗ್ಗಾವಿಯಲ್ಲಿ ಪಠಾಣ್, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ, ಸಂಡೂರಿನಲ್ಲಿ ಅನ್ನಪೂರ್ಣ ಜಯಭೇರಿ ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 09 ಸಾವಿರ ಮತಗಳ ಅಂತರದಿಂದ ಪಠಾಟ್ […]
ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್ Read More »









