ಹೇರ್ ಡ್ರೈರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈ ಛಿದ್ರ
ಆರ್ಡರ್ ಮಾಡದಿದ್ದರೂ ಕೊರಿಯರ್ನಲ್ಲಿ ಬಂದ ಹೇರ್ ಡ್ರೈಯರ್ ಬಗ್ಗೆ ಅನುಮಾನ ಬೆಂಗಳೂರು: ಕೊರಿಯರ್ನಲ್ಲಿ ಬಂದ ಹೇರ್ ಡ್ರೈಯರ್ ಕೇಯಲ್ಲೇ ಸ್ಫೋಟಗೊಂಡು ಮೃತ ಯೋಧರೊಬ್ಬರ ಪತ್ನಿಯ ಎರಡೂ ಕೈಗಳು ತುಂಡಾಗಿರುವ ದಾರುಣ ಘಟನೆ ಬಾಗಲಕೋಟೆಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಯೋಧ ದಿ.ಪಾಪಣ್ಣ ಎಂಬವರ ಪತ್ನಿ ಬಸಮ್ಮ ಯರನಾಳ ಅವರ ಎರಡೂ ಕೈಗಳು ತುಂಡಾಗಿವೆ. 2017ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಪಾಪಣ್ಣ ಮೃತಪಟ್ಟಿದ್ದರು. ಬಸಮ್ಮ ಅವರ ಸ್ನೇಹಿತೆ ಶಶಿಕಲಾ ಎಂಬವರ ಹೆಸರು, ನಂಬರ್ ಇದ್ದ ಪಾರ್ಸಲ್ ಕೊರಿಯರ್ನಲ್ಲಿ […]
ಹೇರ್ ಡ್ರೈರ್ ಸ್ಫೋಟಗೊಂಡು ಮಹಿಳೆಯ ಎರಡೂ ಕೈ ಛಿದ್ರ Read More »










