ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಎಪಿಎಂಸಿ ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳಿಗೆ ಲೈಸೆನ್ಸ್ ನೀಡಿದ ಅರೋಪ ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬರು ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಎಪಿಎಂಸಿ ಮಳಿಗೆ ಹಸ್ತಾಂತರ ವಿಚಾರದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರ ವಿರುದ್ಧ ಎಪಿಎಂಸಿ ವರ್ತಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸಚಿವರ ವಿರುದ್ಧ ಒಂದಿಲ್ಲೊಂದು ಭ್ರಷ್ಟಾಚಾರ ಆರೋಪ ಆಗಾಗ ಕೇಳಿಬರುತ್ತಲೇ ಇದೆ. […]
ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು Read More »










