ವಕ್ಫ್ ನೋಟಿಸ್ : ರೈತರಿಂದ ಅಹೋರಾತ್ರಿ ಧರಣಿ
ಸರಕಾರ ನಮಗೆ ದೀಪಾವಳಿಯ ಕರಾಳ ಉಡುಗೊರೆ ಕೊಟ್ಟಿದೆ ಎಂದು ಆಕ್ರೋಶ ವಿಜಯಪುರ: ಎಲ್ಲೆಡೆ ಜನರು ದೀಪಾವಳಿ ಸಂಭ್ರಮಕ್ಕೆ ಅಣಿಯಾಗುತ್ತಿದ್ದರೆ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರು ಮಾತ್ರ ವಕ್ಫ್ ದೆಸೆಯಿಂದಾಗಿ ತಮ್ಮ ಕೃಷಿ ಜಮೀನು ಉಳಿಸಿಕೊಳ್ಳಲು ಹಬ್ಬ ಬಿಟ್ಟು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಿನ ರೈತರ ಪಾಲಿಗೆ ಈ ವರ್ಷದ ದೀಪಾವಳಿ ಕರಾಳವಾಗುವ ಲಕ್ಷಣ ಕಾಣಿಸಿದೆ. ತಮ್ಮ ಜಮೀನನ್ನು ವಕ್ಫ್ ಮಂಡಳಿ ವಶಪಡಿಸಿಕೊಂಡಿರುವುದನ್ನು ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ಪ್ರಾರಂಭಿಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ […]
ವಕ್ಫ್ ನೋಟಿಸ್ : ರೈತರಿಂದ ಅಹೋರಾತ್ರಿ ಧರಣಿ Read More »










