ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್ಐಆರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿಯ ವಿರುದ್ಧ ಕೇಸ್ ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾri ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಹಿರೇಬಾಗೇವಾಡಿ ಪೊಲೀಸ್ […]
ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್ಐಆರ್ Read More »










