ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ!
ಬೆಂಗಳೂರು : ವಿವಿಧ ಇಲಾಖೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಮೊದಲ ಹಂತವಾಗಿ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಹಳೆಯ ಪ್ರಸ್ತಾವನೆಗೆ ಮತ್ತೆ ಚಾಲನೆ ನೀಡಲಾಗಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯು ಚರ್ಚೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಕುರಿತು ನವೆಂಬರ್ 8ರಂದು ಹೊರಡಿಸಲಾಗಿರುವ ಅರೆ ಸರ್ಕಾರಿ ಪತ್ರದಲ್ಲಿ ಈ ಕುರಿತು ಕೂಡಲೇ […]
ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ! Read More »










