ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ.
ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯದಿಂದ ನೊಂದ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಪುತ್ತೂರು ಬಿಜೆಪಿ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು. ಇದೇ ಸಂದರ್ಭ ಡಿ.4ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯ ಯಶಸ್ಸಿಗಾಗಿ ಪ್ರಾರ್ಥನೆ ಮಾಡಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ದಯಾನಂದ ಶೆಟ್ಟಿ ಉಜಿರುಮಾರು, ನಗರ ಮಂಡಲದ ಅಧ್ಯಕ್ಷೆ ಶಿವಕುಮಾರ್ ಕಲ್ಲಿಮಾರ್, ಶಶಿಧರ್ ನಾಯಕ್, ಸಂತೋಷ್ ರೈ ಕೈಕಾರ, ನಾಗೇಶ್ ಟಿ.ಎಸ್, ನಾಗೇಂದ್ರ ಬಾಳಿಗೆ […]










