ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್
ಪುತ್ತೂರು: ಮತ ಎಣಿಕೆ ಕಾರ್ಯ ನಡೆಯುವ ಮೇ 13ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಆದೇಶಿಸಿದ್ದಾರೆ. ಮೇ 13ರ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು […]
ಮತ ಎಣಿಕೆಯಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿವರೆಗೆ 144 ಸೆಕ್ಷನ್ Read More »










