ವಕ್ಫ್ ನೋಟಿಸ್ ಹಿಂಪಡೆಯಲು ಅಧಿಕೃತ ಆದೇಶ
ರೈತರಿಗೆ ತೊಂದರೆ ಕೊಡದಂತೆ ಸಿದ್ದರಾಮಯ್ಯ ಖಡಕ್ ಸೂಚನೆ ಬೆಂಗಳೂರು : ರೈತರಿಗೆ ನೀಡಲಾಗಿರುವ ವಕ್ಫ್ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಆದೇಶದಲ್ಲಿ ಸೂಚಿಸಿದ್ದಾರೆ. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು […]
ವಕ್ಫ್ ನೋಟಿಸ್ ಹಿಂಪಡೆಯಲು ಅಧಿಕೃತ ಆದೇಶ Read More »










