ಬಸ್-ಟೆಂಪೋ ಟ್ರಾವೆಲರ್ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ
ಸುಬ್ರಹ್ಮಣ್ಯ ದೇವಸ್ಥಾನ ಯಾತ್ರಾರ್ಥಿಗಳಿದ್ದ ಟೆಂಪೋ ಟ್ರಾವೆಲರ್ ಸುಳ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ 25ರಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯದತ್ತ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಎಂಬವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ 14 […]
ಬಸ್-ಟೆಂಪೋ ಟ್ರಾವೆಲರ್ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ Read More »










