ಲಿವ್ ಇನ್ ಪಾರ್ಟ್ನರ್‌ನನ್ನು ಕೊಂದು, ಸುಟ್ಟು, ಭಸ್ಮವನ್ನು ನದಿಗೆಸೆದ ಆರೋಪಿ ಪೊಲೀಸರ ಅತಿಥಿ
ಲಕ್ನೋ: ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬ ತನ್ನ ಲಿವ್ ಇನ್ ಪಾರ್ಟ್ನರ್ ಅನ್ನು ಹತ್ಯೆ ಮಾಡಿ, ಆಕೆಯ ಶವವನ್ನು ಸುಟ್ಟು, ಸಾಕ್ಷ್ಯ ನಾಶದ ಉದ್ದೇಶದಿಂದ ಚಿತಾ ಭಸ್ಮವನ್ನು ನದಿಗೆಸೆದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಆರೋಪಿ ರಾಮ್ ಸಿಂಗ್ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಈಗಾಗಲೇ ಇಬ್ಬರು ಪತ್ನಿಯರನ್ನು ಹೊಂದಿರುವ ಈ ಭೂಪ, ಮತ್ತೊಬ್ಬಳ ಜೊತೆಗೆ ಲಿವ್ ಇನ್ ಸಂಬಂಧ ಇಟ್ಟುಕೊಂಡಿದ್ದ. ಆಕೆಯ ಜೊತೆಗೆ ಹಣದ ವಿಚಾರವಾಗಿ ಜಗಳ ನಡೆದಿದ್ದು, ಆತ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವವನ್ನು […]
ಲಿವ್ ಇನ್ ಪಾರ್ಟ್ನರ್‌ನನ್ನು ಕೊಂದು, ಸುಟ್ಟು, ಭಸ್ಮವನ್ನು ನದಿಗೆಸೆದ ಆರೋಪಿ ಪೊಲೀಸರ ಅತಿಥಿ Read More »










