ಹುಲಿಕಲ್ ಘಾಟಿಯಲ್ಲಿ ಭೂಕುಸಿತವಾಗಿ ಮೂವರು ಕಾರ್ಮಿಕರು ಸಾವು
ರಸ್ತೆ ಅಗಲೀಕರಣ ಕಾಮಗಾರಿ ನಡೆಯುವಾಗ ಸಂಭವಿಸಿದ ದುರಂತ ಶಿವಮೊಗ್ಗ: ಹುಲಿಕಲ್ ಘಾಟ್‌ನಲ್ಲಿ (ಬಾಳೇಬರೆ) ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿತ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳದಲ್ಲಿಯೇ ಇದ್ದ ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ. ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಹಾಗೂ ಶಬ್ಬೀರ್(40) ಮೃತ ಕಾರ್ಮಿಕರು. ಮಲೆನಾಡು ಮತ್ತು ಕರಾವಳಿ ಸಂಪರ್ಕಕ್ಕೆ ಹುಲಿಕಲ್ ಘಾಟ್ ಮುಖ್ಯ ಸಂಪರ್ಕ ಸೇತುವೆಯಾಗಿದೆ. […]
ಹುಲಿಕಲ್ ಘಾಟಿಯಲ್ಲಿ ಭೂಕುಸಿತವಾಗಿ ಮೂವರು ಕಾರ್ಮಿಕರು ಸಾವು Read More »










