ನೇಣು ಬಿಗಿದುಕೊಂಡು ಆತ್ಮಹತ್ಯೆ !!
ಉಳ್ಳಾಲ: ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಿಪು ಬಳಿಯ ಕಾರ್ ಗ್ಯಾರೇಜ್ನಲ್ಲಿ ನಡೆದಿದೆ. ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಮುಡಿಪುವಿನಲ್ಲಿ ಕಾರು ಗ್ಯಾರೇಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿಶೋರ್ ಕಂಕನಾಡಿಯ ಕಾರ್ ಶೋ ರೂಂನಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನ.20 ರಂದು ಕೆಲಸಕ್ಕೆ ಹೋಗಿದ್ದು ತಡವಾದರೂ ಮನೆಗೆ ಬಂದಿರಲಿಲ್ಲ. ಮನೆಯವರು, ಸಂಬಂಧಿಕರ ಹುಡುಕಾಡಿದರೂ ಕಿಶೋರ್ ಪತ್ತೆಯಾಗಿರಲಿಲ್ಲ. ಕೊನೆಗೆ ಕಿಶೋರ್ ಪ್ರತಿದಿನ ಕೆಲಸ ಬಿಟ್ಟು ಕೆಲ ಹೊತ್ತು ಕುಳಿತುಕೊಳ್ಳುತ್ತಿದ್ದ ಮುಡಿಪುವಿನ ಗ್ಯಾರೇಜ್ ನಲ್ಲಿ ಹುಡುಕಾಟ […]
ನೇಣು ಬಿಗಿದುಕೊಂಡು ಆತ್ಮಹತ್ಯೆ !! Read More »










