ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ
ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷ ,ಪುತ್ತೂರು ಶಾಸಕ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು. ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ಮಾಹಿತಿ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು […]
ರಾಜ್ಯಪಾಲರಿಗೆ ಕಂಬಳದ ಆಮಂತ್ರಣ ನೀಡಿ ಕಂಬಳಕ್ಕೆ ಆಹ್ವಾನ Read More »










