ಡಾ.ಪ್ರಭು’ಸ್ ಕೇರ್ ಆ್ಯಂಡ್ ಕ್ಯೂರ್ ಸ್ಪೆಶಾಲಿಟಿ ಕ್ಲಿನಿಕ್ ಶುಭಾರಂಭ | ಅಲೋಪಥಿ, ಆಯುರ್ವೇದ, ಜನರಿಕ್, ವೆಟರ್ನರಿ ಉತ್ಪನ್ನಗಳ ಎ.ಎನ್. ಮೆಡಿಕಲ್ಸ್ ಉದ್ಘಾಟನೆ
ಪುತ್ತೂರು: ಒಮ್ಮಿಂದೊಮ್ಮೆಗೆ ಬಂದೆರಗುವ ತೀವ್ರ ತೆರನಾದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಡಾ.ಪ್ರಭು’ಸ್ ಕೇರ್ ಆ್ಯಂಡ್ ಕ್ಯೂರ್ ಸ್ಪೆಶಾಲಿಟಿ ಕ್ಲಿನಿಕ್ ಹಾಗೂ ಎ.ಎನ್. ಮೆಡಿಕಲ್ಸ್ ಪುತ್ತೂರು ಕೋಟಿ – ಚೆನ್ನಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಪಿಂಗ್ ಮಾಲ್ ನಲ್ಲಿ ಜೂನ್ 1ರಂದು ಶುಭಾರಂಭಗೊಂಡಿತು. ತಕ್ಷಣದಲ್ಲಿ ಕಾಡುವ ಸ್ಟ್ರೋಕ್, ಕಾರ್ಡಿಯಾಕ್ (ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆ), ನ್ಯೂರೋ (ನರ), ರೆಸ್ಪಿರೇಟರಿ (ಉಸಿರಾಟ) ಮೊದಲಾದ ಸಮಸ್ಯೆಗಳಿಗೆ ತಜ್ಞ ವೈದ್ಯರಾದ ಡಾ. ಪ್ರಭು ಚಿಕಿತ್ಸೆ ನೀಡಲಿದ್ದಾರೆ. ವೈದ್ಯರ ಹೆತ್ತವರಾದ ಅನಿಲಾವತಿ, ಪಿ. […]










