ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್ ಸಮಸ್ಯೆ
ಹಲವು ವಿಮಾನಗಳು ಡೈವರ್ಟ್; ಬೆಂಗಳೂರು ಫ್ಲೈಟ್ ವಾಪಸ್ ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನಿನ್ನೆ ರಾತ್ರಿ ಅನಿರೀಕ್ಷಿತವಾಗಿ ಧಾರಾಕಾರ ಮಳೆ ಸುರಿದಿದ್ದು, ಇದರಿಂದ ಕಡುಬೇಸಿಗೆಯ ಬಿಸಿಲಿಗೆ ಬಳಲಿ ಬೆಂಡಾಗಿದ್ದ ಜನ ತುಸು ತಂಪಾಗಿದ್ದರೂ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳೂ ಸಂಭವಿಸಿವೆ. ಮಂಗಳೂರು ನಗರದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಶುರುವಾದ ಗುಡುಗು ಸಿಡಿಲು ಗಾಳಿಯಿಂದೊಡಗೂಡಿದ ಮಳೆ ರಾತ್ರಿ 11 ಗಂಟೆಯವರೆಗೂ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲವು ವಿಮಾನಗಳ ಲ್ಯಾಂಡಿಂಗ್ ಸಾಧ್ಯವಾಗದೆ ವಿಮಾನಗಳನ್ನು ಪಕ್ಕದ […]
ಮಂಗಳೂರು : ಧಾರಾಕಾರ ಮಳೆಯಿಂದ ವಿಮಾನ ಲ್ಯಾಂಡಿಂಗ್ ಸಮಸ್ಯೆ Read More »