ಚಾಂಪಿಯನ್ಸ್ ಟ್ರೋಫಿ : ಫೈನಲ್ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್
ಭಾರತ-ನ್ಯೂಜಿಲ್ಯಾಂಡ್ ಫೈನಲ್ ಕದನಕ್ಕೆ ಕ್ಷಣಗಣನೆ; ಭಾರತವೇ ಬುಕ್ಕಿಗಳ ಫೇವರಿಟ್ ದುಬೈ : ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಐಸಿಸಿ ಟೂರ್ನಿಯ ಫೈನಲ್ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಗೆದ್ದ ಇತಿಹಾಸವಿಲ್ಲ. ಹೀಗಾಗಿ ಈ ಬಾರಿ ಏನಾಗಲಿದೆ ಎಂಬ ತೀವ್ರ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಇದರ ಜೊತೆಗೆ ಈ ಪಂದ್ಯದ ಮೇಲೆ ಭರ್ಜರಿ ಬೆಟ್ಟಿಂಗ್ ಕೂಡ ನಡೆದಿದೆ. ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ಪಂದ್ಯ ಶುರುವಾಗಲಿದೆ. […]
ಚಾಂಪಿಯನ್ಸ್ ಟ್ರೋಫಿ : ಫೈನಲ್ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್ Read More »