ನೂರಾರು ಎಕರೆ ಕೃಷಿ ಭೂಮಿ ವಕ್ಫ್ ವಶ : ರೈತರು ಕಂಗಾಲು
ಪಹಣಿಯಲ್ಲಿ ವಕ್ಫ್ ಮಂಡಳಿಗೆ ಸೇರಿದ್ದು ಎಂದು ಸೇರ್ಪಡೆ ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ನೂರಾರು ಎಕರೆ ಕೃಷಿಭೂಮಿಯನ್ನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವುದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಈ ಕ್ರಮದ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಪಾಕಿಸ್ಥಾನವಾಗಿ ಬದಲಾಗುತ್ತಿದೆ ಎಂದು ಹೇಳಿದೆ.ರೈತರು ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ನೂರಾರು ಎಕರೆ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಪಹಣಿಯಲ್ಲಿ ದಾಖಲಾಗಿದೆ. ರೈತರಿಗೆ ಕಂದಾಯ ಇಲಾಖೆಯಿಂದ ವಕ್ಫ್ ಆಸ್ತಿಯ ಬಗ್ಗೆ ದಾಖಲೆಗಳನ್ನು ಸಲ್ಲಿಸಲು […]
ನೂರಾರು ಎಕರೆ ಕೃಷಿ ಭೂಮಿ ವಕ್ಫ್ ವಶ : ರೈತರು ಕಂಗಾಲು Read More »