ಸ್ಕ್ಯಾಮ್ ಗ್ರೇಸ್ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್ ಲೇವಡಿ
ಅಬಕಾರಿ ಆದಾಯ ಹೆಚ್ಚಿಸಲು ದಿಲ್ಲಿಯನ್ನೂ ಮೀರಿಸಿದ ಹಗರಣ ಎಂದು ಟೀಕೆ ಬೆಂಗಳೂರು: ಅಬಕಾರಿ ಆದಾಯ ಹೆಚ್ಚಿಸಲು ಅಡ್ಡದಾರಿ ಹಿಡಿದಿರುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀಕ್ಷ್ಣವಾಗಿ ಟೀಕಿಸಿದ್ದು, ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು ಎಂದು ಲೇವಡಿ ಮಾಡಿದೆ. ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು. ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕಾಂಗ್ರೆಸ್ ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ. ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ […]
ಸ್ಕ್ಯಾಮ್ ಗ್ರೇಸ್ ಸರಕಾರದ ನೂರಾರು ಲೂಟಿ ಮಾರ್ಗಗಳು : ಜೆಡಿಎಸ್ ಲೇವಡಿ Read More »