ಬಜೆಟ್: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ
ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 10 ಕೋಟಿ, ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಇದೇ ವೇಳೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 […]
ಬಜೆಟ್: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ Read More »