ಬಜೆಟ್ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ
ಸಿದ್ದರಾಮಯ್ಯನವರ ದಾಖಲೆಯ 16ನೇ ಮುಂಗಡಪತ್ರ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿರುವ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. 2025ನೇ ಸಾಲಿನ ಕರ್ನಾಟಕ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು […]
ಬಜೆಟ್ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ Read More »