ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ
ಕನ್ನಡದ ನಟಿಯ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬಗೆದಷ್ಟೂ ಆಳ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿ ಒಂದೆರಡು ಬಾರಿ ಅಲ್ಲ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು ನಾನು ಡಿಜಿಪಿ ಮಗಳು […]
ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ Read More »