ಚಾಂಪಿಯನ್ಸ್ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಫೈಟ್
ಆರು ಪ್ರಮುಖ ಆಟಗಾರರಿಲ್ಲದೆ ಆಸೀಸ್ ಕಂಗಾಲು, ಇಂಡಿಯಾಕ್ಕೆ ಸೆಲೆಕ್ಷನ್ ಕಗ್ಗಂಟು ದುಬೈ : ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯ ಇಂದು ದುಬೈಯಲ್ಲಿ ನಡೆಯಲಿದ್ದು, ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ವಿಶೇಷ. ಏಕೆಂದರೆ ಆಸೀಸ್ ಪಡೆಯ 6 ಮಂದಿ ಈಗಾಗಲೇ ನಾನಾ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಟೂರ್ನಿ ಆರಂಭಕ್ಕೂ ಮುನ್ನ ಮತ್ತು ಆ ಬಳಿಕ ತಂಡದಿಂದ […]
ಚಾಂಪಿಯನ್ಸ್ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್ ಫೈಟ್ Read More »