15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ
ವಾಯುಮಾಲಿನ್ಯ ನಿಯಂತ್ರಣಕ್ಕೆ ಸರಕಾರದ ದಿಟ್ಟ ಕ್ರಮ ನವದೆಹಲಿ: ಪ್ರತಿವರ್ಷ ದಿಲ್ಲಿಯನ್ನು ಕಾಡುತ್ತಿರುವ ವಾಯುಮಾಲಿನ್ಯ ನಿಯಂತ್ರಿಸಲು ದಿಟ್ಟ ಕ್ರಮಕ್ಕೆ ಮುಂದಾಗಿರುವ ದಿಲ್ಲಿಯ ಬಿಜೆಪಿ ಸರಕಾರ 15 ವರ್ಷಕ್ಕಿಂತ ಹಳೆಯದಾಗಿರುವ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನೀಡದಿರಲು ನಿರ್ಧರಿಸಿದೆ. 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.ಮಾರ್ಚ್ 31ರ ನಂತರ ಈ ನಿಯಮ ಜಾರಿಗೆ ಬರಲಿದೆ. ನಗರದಾದ್ಯಂತ ಪೆಟ್ರೋಲ್ ಬಂಕ್‌ಗಳಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಸರ್ಕಾರ […]
15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ Read More »