ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ | ಆತ್ಮಹತ್ಯೆಗೈದ ಚಿಕ್ಕಮಗಳೂರಿನ ಉದ್ಯಮಿ!!
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 67ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಇಂದು ಪತ್ತೆಯಾದ ಬೆನ್ನಲ್ಲೇ ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 3 ವರ್ಷಗಳಿಂದ ಆತ್ಮಹತ್ಯೆಗಳಿಂದ ನಿರಾತಂಕವಾಗಿದ್ದ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ […]
ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ | ಆತ್ಮಹತ್ಯೆಗೈದ ಚಿಕ್ಕಮಗಳೂರಿನ ಉದ್ಯಮಿ!! Read More »