ಆಸ್ತಿ ಆಸೆಗೆ ಜನ್ಮದಾತನನ್ನೇ ಕೊಂದ ಪಾಪಿ ಪುತ್ರ
ಬೆಂಗಳೂರು: ಆಸ್ತಿ ಪಡೆಯುವ ಹುಚ್ಚಿಗೆ ಜನ್ಮ ಕೊಟ್ಟ ತಂದೆಯನ್ನೇ ಮಗನೊಬ್ಬ ಇರಿದು ಹತ್ಯೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುನಿಕೃಷ್ಣ(70) ಎಂಬವರೇ ಮೃತ ದುರ್ದೈವಿ. ಕೊಲೆಗೈದ ಆರೋಪಿಯನ್ನು ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ತಂದೆ ಮತ್ತು ಮಕ್ಕಳ ನಡುವೆ ಆಸ್ತಿಗಾಗಿ ಹಲವು ಬಾರಿ ಗಲಾಟೆ ನಡೆದಿತ್ತು ಎಂದು ತಿಳಿದು ಬಂದಿದೆ. ಆರೋಪಿ ಮೋಹನ್ ಕಳೆದ ಎರಡು ದಿನಗಳ ಹಿಂದೆ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು […]
ಆಸ್ತಿ ಆಸೆಗೆ ಜನ್ಮದಾತನನ್ನೇ ಕೊಂದ ಪಾಪಿ ಪುತ್ರ Read More »










