ಪ್ರತಿಷ್ಠಿತ ಸಂಸ್ಥೆಯ ಪ್ರಮುಖ ಹುದ್ದೆಗೆ ಅರ್ಜಿ ಆಹ್ವಾನ
ಪುತ್ತೂರು: ಇಲ್ಲಿನ ಪ್ರತಿಷ್ಠಿತ ಸಂಸ್ಥೆಯೊಂದು ಕಚೇರಿ ಹುದ್ದೆ ಭರ್ತಿಗೆ ಮುಂದಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಯಾವುದೇ ಪದವಿ ಪಡೆದುಕೊಂಡಿರಬೇಕು. ಇದರೊಂದಿಗೆ ಕಂಪ್ಯೂಟರ್ ಜ್ಞಾನ, ಕನ್ನಡ – ಇಂಗ್ಲೀಷ್ ಟೈಪಿಂಗ್ ಕಡ್ಡಾಯವಾಗಿ ತಿಳಿದಿರಬೇಕು. ಸಂವಹನ ಕೌಶಲ್ಯ ಅಗತ್ಯ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: Email id : [email protected], Ph no.: 8904877721, 7204977721
ಪ್ರತಿಷ್ಠಿತ ಸಂಸ್ಥೆಯ ಪ್ರಮುಖ ಹುದ್ದೆಗೆ ಅರ್ಜಿ ಆಹ್ವಾನ Read More »