ನೀರಕಟ್ಟೆಯಲ್ಲಿ ಬಸ್ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು
12 ಮಂದಿಗೆ ಗಾಯ; ಓರ್ವನಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಪಲ್ಟಿಯಾಗಿ ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಬೆಳಗ್ಗೆ 5 ಗಂಟೆಗೆ ವೇಳೆಗೆ ನೀರಕಟ್ಟೆಯ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಮೃತಪಟ್ಟವರನ್ನು ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24) ಎಂದು […]
ನೀರಕಟ್ಟೆಯಲ್ಲಿ ಬಸ್ ಪಲ್ಟಿಯಾಗಿ ಮೃತಪಟ್ಟ ಯುವಕ ಬೆಂಗಳೂರಿನವರು Read More »