ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ
ಪುತ್ತೂರು: ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟಿಪ್ಪರ್ ಅಪ್ಪಳಿಸಿತ್ತು. ಅಷ್ಟೇ, ಬೈಕಿನಲ್ಲಿದ್ದ ಸಹೋದರರಿಬ್ಬರಿಗೂ ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಯಿತು. ನೆರವಿಗೆ ನಿಲ್ಲಬೇಕಿದ್ದ ತಂದೆ ವಿಕಲಚೇತನ. ಸಹಾಯಕ್ಕೆ ನಿಲ್ಲುವವರಾರು? ಕುಟುಂಬದ ಜವಾಬ್ದಾರಿಗೆ ಹೆಗಲು ಕೊಡುವವರಾರು? ಇಂತಹ ದೈನವೀ ಸ್ಥಿತಿಯಲ್ಲಿ ಸಹೋದರರಿಗೆ ನೆರವಾಗುವಂತೆ ತಾಯಿ ಮನವಿ ಮಾಡಿಕೊಂಡಿದ್ದಾರೆ. ಇದು ಕುಟುಂಬವೊಂದರ ಹೃದಯ ವಿದ್ರಾವಕ ಸ್ಥಿತಿ. ಕಡಬ ತಾಲೂಕಿನ ಕುದ್ಮಾರು ಗ್ರಾಮದ ಪದ್ಮಯ್ಯ ಗೌಡ ಪುಷ್ಪಲತಾ ದಂಪತಿ ಪುತ್ರರಾದ ಮಿಥುನ್ ಹಾಗೂ ಚಿಂತನ್ ಅಪಘಾತಕ್ಕೀಡಾದವರು. […]
ಕುಟುಂಬಕ್ಕೆ ಆಧಾರವಾಗಿದ್ದ ಸಹೋದರರಿಗೆ ಅಪಘಾತ | ಚಿಕಿತ್ಸಾ ವೆಚ್ಚ ಭರಿಸಲು ಆರ್ಥಿಕ ಸಹಾಯಕ್ಕೆ ಮೊರೆ Read More »