ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು
ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆತ್ನಿಸಿದಾಗ ಬೇರ್ಪಟ್ಟ ರುಂಡ ಉಡುಪಿ : ನಿವೃತ್ತಿಯ ಅಂಚಿನಲ್ಲಿ ಇರುವ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆಯೇ ಅವರ ರುಂಡ ಬೇರ್ಪಟ್ಟು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಅಂಬಾಗಿಲು ವಾರ್ಡ್ನ ಕಕ್ಕುಂಜೆ ಪ್ರದೇಶದಲ್ಲಿ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು […]
ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು Read More »










