ಪತ್ನಿ ಮತ್ತು ಆಕೆಯ ಹೆತ್ತವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ: ಆರೋಪಿ ಬಂಧನ
ಬೆಂಗಳೂರು: ಬೈಕ್ ವಿಷಯಕ್ಕೆ ಪತ್ನಿ, ಅತ್ತೆ ಮತ್ತು ಮಾವನನ್ನು ಪೆಟ್ರೋಲ್ ಹಾಕಿ, ಬೆಂಕಿ ಹಚ್ಚಿ ಕೊಲೆ ಮಾಡಲು ಆಟೋ ಚಾಲಕನೊಬ್ಬ ಯತ್ನಿಸಿದ ಘಟನೆ ಪೀಣ್ಯ ದಾಸರಹಳ್ಳಿಯಲ್ಲಿ ನಡೆದಿದ್ದು, ಆರೋಪಿಯನ್ನು ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮಹಾಲಕ್ಷ್ಮೀ ಲೇಔಟ್ನ ಪಾಂಡುರಂಗ(32) ಎಂದು ಗುರುತಿಸಲಾಗಿದೆ. ಪತ್ನಿ ಸುಮಲತಾ, ಆಕೆಯ ತಂದೆ ಶ್ರೀರಾಮ, ತಾಯಿ ಮಂಜುಳಾ ಅವರ ಮೇಲೆ ಆರೋಪಿ ಪಾಂಡುರಂಗ ಕ್ರೌರ್ಯ ಮೆರೆದಿರುವುದಾಗಿದೆ. ಗಾಯಾಳುಗಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದ ಕಾರಣಕ್ಕೆ ಕಳೆದ ಕೆಲ ಸಮಯದಿಂದ […]
ಪತ್ನಿ ಮತ್ತು ಆಕೆಯ ಹೆತ್ತವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ: ಆರೋಪಿ ಬಂಧನ Read More »










